Vedike
Odugara Vedike
Indu Shishunala Sharifara Punyaradhane | Indu Shishunala Sharifara Punyaradhane |
|
| Written by jayashree | |
|
ಶರೀಫ್ ಶಿವಯೋಗಿ ಮತ್ತು ಗುರು ಗೋವಿಂದ ಶಿವಯೋಗಿ ಪಂಚಾಗ್ನಿ ಟ್ರಸ್ಟ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ.
ಶರೀಫ್ ಸಾಹೇಬರ ತತ್ವಪದಗಳ ಪ್ರಕಟಣೆಗಾಗಿ ಸರ್ಕಾರ ೩೦ ಲಕ್ಷ ರು. ಬಿಡುಗಡೆ ಮಾಡಿದೆ. ಈ ಹಣದಲ್ಲಿ ದೇಶದ ವಿವಿಧ ಭಾಷೆಗಳಲ್ಲಿ ಶರೀಫರ ತತ್ಪಪದಗಳ ಸಿಡಿ, ಗ್ರಂಥ ಸಿದ್ಧಪಡಿಸುವ ಯೋಜನೆ ಹಾಕಿಕೊಳ್ಳಲಾಗಿದೆ. ಸರ್ಕಾರದಿಂದ ಒಟ್ಟು ಒಂದು ಕೋಟಿ ರು. ಮಂಜೂರಾಗಿದ್ದು, ಇನ್ನೊಂದು ವಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ಎಲ್ಲ ಕೆಲಸಗಳನ್ನು ಕೈಗೆತ್ತಿಕೊಳ್ಳಲಿದೆ.
|